ಬಿಜೆಪಿ ಸೇರಲು ನಿರಾಕರಿಸಿದ್ದರಿಂದ ಗಂಗೂಲಿಗೆ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿತಾ…?

ಸೌರವ್ ಗಂಗೂಲಿ (SouravGanguly) ಬಿಜೆಪಿ (BJP) ಸೇರಲು ನಿರಾಕರಿಸಿದ್ದರಿಂದಲೇ 2ನೇ ಬಾರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧ್ಯಕ್ಷ ಆಗುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

ಸೌರವ್ ಗಂಗೂಲಿ (SouravGanguly) ಬಿಜೆಪಿ (BJP) ಸೇರಲು ನಿರಾಕರಿಸಿದ್ದರಿಂದಲೇ 2ನೇ ಬಾರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧ್ಯಕ್ಷ ಆಗುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಮಾತನಾಡಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್ ಕಳೆದ ವಿಧಾನಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಳದಲ್ಲಿ ಜನಪ್ರಿಯತೆ ಗಳಿಸಿರುವ ಸೌರವ್ ಗಂಗೂಲಿ ಅವರು ಪಕ್ಷಕ್ಕೆ ಸೇರುತ್ತಾರೆ ಎಂದು ಬಿಜೆಪಿ ಬಿಂಬಿಸಿತ್ತು. ಆದರೆ ಗಂಗೂಲಿ ಅವರು ಪಕ್ಷಕ್ಕೆ ಸೇರಲು ನಿರಾಕರಿಸಿದ್ದರಿಂದ ಬಿಜೆಪಿ ಅವರನ್ನು ಅವಮಾನಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಬಿಸಿಸಿಐ ಅಧ್ಯಕ್ಷರನ್ನಾಗಿ ರೋಜರ್ ಬಿನ್ನಿ ಅವರನ್ನ ಬದಲಿಸಲು ಮುಂದಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :-  ಮುಂದುವರಿದ ಮಳೆ ಅವಾಂತರ – ಉಕ್ಕಿ ಹರಿಯುತ್ತಿರುವ ಹಳ್ಳಗಳು, ಜನಜೀವನ ಅಸ್ತವ್ಯಸ್ತ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!