ಕೋಲಾರ: ಕೋಲಾರದಿಂದ ರಾಜಾಸ್ಥಾನಕ್ಕೆ ಹೊರಟಿದ್ದ ಮತ್ತೊಂದು ಟೊಮ್ಯಾಟೊ ಲಾರಿ ನಾಪತ್ತೆಯಾಗಿದೆ. ಹೌದು, ಬರೊಬ್ಬರಿ 21 ಲಕ್ಷ ಮೌಲ್ಯದ ಟೊಮ್ಯಾಟೋ ತುಂಬಿದ್ದ ಲಾರಿ ನಾಪತ್ತೆಯಾಗಿದೆ.
ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೊರಟ್ಟಿದ್ದು, ಇದೀಗ ಡ್ರೈವರ್ ಹಾಗೂ ಲಾರಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. ಈ ಕುರಿತು ಕೋಲಾರ ನಗರ ಠಾಣೆಗೆ ಮಂಡಿ ಮಾಲೀಕರು ದೂರನ್ನು ದಾಖಲಿಸಲಾಗಿದೆ.