ಬಂಡಾಯ ಸಾಹಿತ್ಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ (BARGURU RAMACHANDRAPPA) ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ.
ರಾಮಚಂದ್ರಪ್ಪ ಅವರು ದಾವಣಗೆರೆ(DAVANGERE) ಯ ಹರಿಹರದಲ್ಲಿ ನಡೆದ ಕವಿಗೋಷ್ಠಿಯನ್ನು ಮುಗಿಸಿ, ತಮ್ಮ ಕಾರಿನಲ್ಲಿ ವಾಪಾಸಾಗಬೇಕೆಂದಿದ್ದಾಗ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಬರಗೂರು ರಾಮಚಂದ್ರಪ್ಪ ಅವರು ಅಸ್ವಸ್ಥರಾಗುತ್ತಿದ್ದಂತೆ ತಕ್ಷಣ ಹರಿಹರದ ಅಕ್ಷಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ :- ನನಗೆ 80 ವಯಸ್ಸಾಗ್ತಿದೆ ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ – ಬಿ.ಎಸ್ ಯಡಿಯೂರಪ್ಪ