ಬೆಂಗಳೂರು: ಆಗಸ್ಟ್ 1ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದಾರೆ.
ಉಡುಪಿ ಕಾಲೇಜು ವಿಡಿಯೋ ಪ್ರಕರಣದ ವಿವಾದದ ಕುರಿತು ಹಾಗೂ ಮಂಗಳೂರಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದ ಹಿನ್ನೆಲೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ತೆರಳಿ ಅಧಿಕಾರಿಗಳ ಜೊತೆ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.