ಬೆಳಗಾವಿ: ಬೆಳಗಾವಿಯ ಜಿಲ್ಲೆಯ ಕನಕದಾಸ ಜಯಂತಿ ಮೆರವಣಿಗೆ ವೇಳೆ ಶಾಸಕ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.
ನಗರದಲ್ಲಿ ಎಪಿಎಂಸಿ ವೃತ್ತದಿಂದ ಎಸ್ ಎಲ್ ಓ ವೃತ್ತದ ವರೆಗೆ ಭವ್ಯ ಮೆರವಣಿಗೆ ಏರ್ಪಡಿಸಲಾಗಿದೆ. ಈ ವೇಳೆ ಭಾಗಿಯಾದ ಶಾಸಕ ವಿಶ್ವಾಸ ವೈದ್ಯ ಅವರು ಡಿಜೆ ಹಾಡಿಗೆ ಸ್ಟೆಪ್ಸ್ ಹಾಕಿದ್ದಾರೆ. ಶಾಸಕರ ಸ್ಟೆಪ್ಸ್ಗೆ ಬೆಂಬಲಿಗರು, ಸಮಾಜದ ಮುಖಂಡರು ಸಾಥ್ ಕೊಟ್ಟಿದ್ದಾರೆ.