ಬೆಂಗಳೂರು: ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ ಯಾಕೆ ದುಡ್ಡಿಲ್ಲ. ಟ್ಯಾಕ್ಸ್ ಸಾಕಷ್ಟು ವಸೂಲಿ ಆಗಿದೆ. ಅಷ್ಟು ಹಣ ಇದ್ದರೂ ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ. ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ.
ನಾನು ಏನೂ ಸಲಹೆ ಕೊಡುತ್ತಿದ್ದೆ ಹೇಳಿ ಪರಮೇಶ್ವರ. ಬಿಡಿಎ ,ಪೊಲೀಸ್, ಅಧಿಕಾರಿಗಳ ವರ್ಗಾವಣೆಯಲ್ಲಿ ನಾನು ಯಾವುದಕ್ಕೆ ಹಸ್ತಕ್ಷೇಪ ಮಾಡಿದ್ದೇನೆ. ಏನೆಲ್ಲ ಆಯ್ತು ಅಂತ ನನಗೆ ಗೊತ್ತಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.