ಕಲಬುರಗಿ : ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಬರಪರಿಹಾರ ಬಂದಿಲ್ಲ.
ಈ ಬಗ್ಗೆ ಬಿಜೆಪಿಯವರು ಕೇಂದ್ರದ ವಿರುದ್ಧ ದನಿ ಎತ್ತಿದ್ದಾರಾ ಅಂತ DCM ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿ ಮಾಡಿದ್ದಾರೆ.
ಕಲಬುರಗಿಯಲ್ಲಿಂದು ಮಾತನಾಡಿದ ಡಿಕೆಶಿ ಸರ್ಕಾರಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಫೆಬ್ರವರಿ 7 ರಂದು ಸಿಎಂ ನೇತ್ರತ್ವದಲ್ಲಿ ಪ್ರತಿಭಟನೆ ಮಾಡ್ತಿದ್ದೇವೆ. ಬಿಜೆಪಿಯವರು ಯಾವತ್ತೂ ದನಿ ಎತ್ತಿಲ್ಲ ಅಂತ ಹೇಳಿದ್ರು.