State News

ನಾಡಿನ ಜನತೆಗೆ 75ನೇ ಗಣರಾಜ್ಯೋತ್ಸವ ಶುಭಾಶಯ; ಹೆಚ್‌ಡಿಕೆ

75ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ನಾಡಿನ ಎಲ್ಲ ಜನತೆಗೆ ಎಕ್ಸ್‌ ಮೂಲಕ ಶುಭಾಶಯವನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರದ ಅಭ್ಯುದಯಕ್ಕಾಗಿ ದುಡಿದ ಎಲ್ಲಾ ಮಹನೀಯರನ್ನು ಸ್ಮರಿಸೋಣ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ಅನೇಕರ ತ್ಯಾಗ ಬಲಿದಾನಗಳಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವುದರ ಜತೆಗೆ, ಭಾರತವು ಮಹಾನ್ ಜಾಗತಿಕ ಶಕ್ತಿಯಾಗಿ ಅವಿರ್ಭವಿಸುವ ನಿಟ್ಟಿನಲ್ಲಿ ಒಟ್ಟಾಗಿ ದುಡಿಯೋಣ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!