ಬೆಂಗಳೂರು : ಬೆಂಗಳೂರಿನಲ್ಲಿನ ಕಾನ್ಸುಲೇಟ್ ಜನರಲ್ ಆಫ್ ಇಸ್ರೇಲ್ ನ ಕಾನ್ಸು ಲ್ ಜನರಲ್ ಟಾಮಿ ಬಿನ್ ಹೈಮ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು,ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.