ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ.
ಬೆಂಗಳೂರಿನ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಜೆಡಿಎಸ್ ಮೈತ್ರಿ ಹಿನ್ನೆಲೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.