ವಿಜಯಪುರ: ಕಬ್ಬಿನ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿರುವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
34 ವರ್ಷದ ದೊಂಡಿಬಾ ಜರಕ ಬಂಧಿತ ಆರೋಪಿ. ಇನ್ನೂ ಬಂಧಿತ ಆರೋಪಿಯಿಂದ 4,40,680 ಮೌಲ್ಯದ 76 ಕೆಜಿ 36 ಗ್ರಾಂ ಗಾಂಜಾವನ್ನು ಪೊಲೀಸರು ಜಪ್ತಿಗೈದಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜಯಪುರದ ಎಸ್ ಪಿ ಋಷಿಕೇಶ ಸೋನಾವಣೆ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ…