State News

ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಲಾರಿ ಮಾಲೀಕರು..!

ಬೆಂಗಳೂರು : ಹಿಟ್ ಆ್ಯಂಡ್ ರನ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು ಮುಷ್ಕರ ನಡೆಸಲು ತೀರ್ಮಾನಿಸಿದ್ದು,ದೇಶಾದ್ಯಂತ ನಡೆಯುತ್ತಿರುವ ಲಾರಿ ಮಾಲೀಕರ ಹಾಗೂ ಚಾಲಕರ ಮುಷ್ಕರಕ್ಕೆ ರಾಜ್ಯದಿಂದ ಬೆಂಬಲ ವ್ಯಕ್ತವಾಗಿದೆ. ಕೇಂದ್ರದ ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸ್ಸಿಗೆ ಆಗ್ರಹಿಸಿ ಜನವರಿ17 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಬೆಂಗಳೂರು ಚಾಮರಾಜಪೇಟೆಯಲ್ಲಿ ನಡೆಯುತ್ತಿರುವ ಸಭೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ನೇತೃತ್ವದಲ್ಲಿ ನಡೆಯುತ್ತಿದೆ. ಸಭೆಯ ಬಳಿಕ ನಡೆಸಲಿರೋ ಲಾರಿ ಮಾಲೀಕರು ಸುದ್ದಿಗೋಷ್ಟಿ ನಡೆಸಲಿದ್ದಾರೆ.

ಸಭೆಯಲ್ಲಿ ರಾಜ್ಯದ ಲಾರಿ ಮಾಲೀಕರು,ಚಾಲಕರು ಬೇರೆ ಬೇರೆ ರಾಜ್ಯದ ಲಾರಿ ಮಾಲೀಕರು ಬಾಗಿದಕ್ಷಿಣ ಭಾರತದ ಎಲ್ಲಾ ಲಾರಿ ಮಾಲೀಕರ ಸಂಘಟನೆಗಳು ಬಾಗಿ ತಮಿಳನಾಡು, ಮುಂಬೈ, ಕೇರಳ, ಹೈದ್ರಾಬಾದ್, ಚನೈ ಸೇರಿ ಇತರೆ ರಾಜ್ಯಗಳ ಲಾರಿ ಮಾಲೀಕರು ಬಾಗಿಯಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!