ಹೊಸ ವರ್ಷಕ್ಕೆ ಬೆಂಗಳೂರಿಗೆ ಬರಬೇಕಾಗಿದ್ದ ದೊಡ್ಡ ಪ್ರಮಾಣದ ಗಾಂಜಾ ಸೀಜ್…!

ಟೆಂಪೋ ಟ್ರಾವೆಲ್ಸ್ ಗೆ ಕಾಡಿನಿಂದ ಗಾಂಜಾ ತಂದು ಹಾಕ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಟೆಂಪೋ ಟ್ರಾವೆಲ್ಸ್ (Tempo travels) ಗೆ ಕಾಡಿನಿಂದ ಗಾಂಜಾ ತಂದು ಹಾಕ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿ (Bangalore) ನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಗ್ರಾಹಕರ ರೀತಿ ಹೋಗಿ ಒರಿಸ್ಸಾದ ಗಜಪತಿ ಜಿಲ್ಲೆ ಹಾಗೂ ಮಯೂರ್ ಬನ್ಜ್ ಭಾಗದಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Elements of Crime | KnowLaw

ಜಗದೀಶ್ ಜಟ್ಟಿ, ಮುರುಳಿ ಬೆಹೆರಾ ಬಂಧಿತ ಆರೋಪಿಗಳಾಗಿದ್ದಾರೆ. ಗ್ರಾಹಕರ ಸೋಗಿನಲ್ಲಿ ಒರಿಸ್ಸಾಗೆ ತೆರಳಿ ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ. ಬಂಧಿತರಿಂದ 35 ಲಕ್ಷ ರೂ ಮೌಲ್ಯದ 263 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಕೋಣನಕುಂಟೆ ಇನ್ಸ್ ಪೆಕ್ಟರ್ ಶಿವಕುಮಾರ್ ಟೀಂನಿಂದ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನು ಓದಿ :-  ಸಿಎಂ ಬೊಮ್ಮಾಯಿ ನಿವಾಸಕ್ಕೆ ಕೇಂದ್ರ ಸಚಿವ ಜೋಶಿ ಭೇಟಿ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!