ನಟ ದ್ವಾರಕೀಶ್ ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

ಕರ್ನಾಟಕ ಕುಳ್ಳ ಖ್ಯಾತಿಯ ನಟ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಕರ್ನಾಟಕ ಕುಳ್ಳ ( KARANATAKA KULLA )  ಖ್ಯಾತಿಯ ನಟ ದ್ವಾರಕೀಶ್ ( DWARKESSH ) ಅವರಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇಂದು ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಕನ್ನಡದ ಪ್ರಸಿದ್ಧ ನಟ ದ್ವಾರಕೀಶ್ ಸೇರಿದಂತೆ ಮೂವರಿಗೆ ಗೌರವ ಡೌಕ್ಟರೇಟ್- Kannada Prabha

57ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆದಿದ್ದು, ಜ್ಞಾನಜ್ಯೋತಿ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯದ ಅನುದಾನ ಆಯೋಗದ ಅಧ್ಯಕ್ಷ ಪ್ರೊ.ಎಂ.ಜಗದೀಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಭಾಗವಹಿಸಿದ್ರು.  ಇದನ್ನೂ ಓದಿ : –ನಾಳೆ ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಮನೆ ಗೃಹ ಪ್ರವೇಶ…!

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದ ದ್ವಾರಕೀಶ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್: ಬೆಂಗಳೂರು ವಿವಿ - Namma News Kannada | ನಮ್ಮ ಸುದ್ದಿ ಕನ್ನಡ

ಘಟಿಕೋತ್ಸವದಲ್ಲಿ ಚಿತ್ರ ನಟ ದ್ವಾರಕೀಶ್, ಖ್ಯಾತ ಕಲಾವಿದ ಅಮರನಾಥ್ ಗೌಡ, ಸಮಾಜ ಸೇವಕ ಡಾ.ಟಿ. ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. 34337 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 300 ಚಿನ್ನದ ಪದಕ, 73 ನಗದು ಬಹುಮಾನ, 267 ಅಭ್ಯರ್ಥಿಗಳಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಇದನ್ನೂ ಓದಿ : – ವೋಟಿಗಾಗಿ ಇಡೀ ರಾಜ್ಯ ಬಲಿಕೊಡಬೇಡಿ – ಸಿಎಂ ಬೊಮ್ಮಾಯಿ ವಿರುದ್ಧ ಮುತಾಲಿಕ್ ಗುಡುಗು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!