ನಂದಿನಿ ಹಾಲು(Nandini Milk), ಮೊಸರಿನ (Yoghurt) ದರದಲ್ಲಿ 2 ರೂ. ಏರಿಕೆ ಮಾಡಿದ್ದು, ನಾಳೆಯಿಂದ ಅನ್ವಯವಾಗಲಿದೆ ಎಂದು ಕೆಎಂಎಫ್ (KMF) ತಿಳಿಸಿದೆ.
ಕೆಎಂಎಫ್ ಸಭೆ ಮುಕ್ತಾಯದ ಬಳಿಕ ಇಂದು ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಹಾಲು, ಮೊಸರಿನ ದರ ಏರಿಕೆಯ ಕುರಿತು ತಿಳಿಸಿದ್ದಾರೆ. ಈ ದರವನ್ನು ನೇರವಾಗಿ ರೈತರಿಗೆ ನೀಡಲಿದ್ದೇವೆ. ಸೌತ್‌ನಲ್ಲಿ ಮಳೆ ಹೆಚ್ಚಾಗಿ ರೋಗ ಬಂದು ದನ ಸಾಯುತ್ತಿದ್ದವು, ಹಾಗಾಗಿ ಗಮನದಲ್ಲಿಟ್ಟುಕೊಂಡು ಏರಿಕೆ ಮಾಡಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ : – ಕಾಂಗ್ರೆಸ್ ಅಪರೂಪಕ್ಕೆ ಒಳ್ಳೆ ವಿಚಾರಗಳ ಬಗ್ಗೆ ಮಾತನಾಡ್ತಿದ್ದಾರೆ – ಅಶ್ವಥ್ ನಾರಾಯಣ್