PSI ಹಗರಣದ ನಿಜವಾದ ಕಿಂಗ್ ಪಿನ್ ಮಾಜಿ ಸಿಎಂ ಮಗ – ದಿನೇಶ್ ಗುಂಡೂರಾವ್

ಯತ್ನಾಳ್ ( yathnal ) ಆರೋಪ ಗಮನಿಸಿದರೆ PSI ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ( amruth pual ) ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್ ಪಿನ್ ಮಾಜಿ ಮುಖ್ಯಮಂತ್ರಿಯ ಮಗ.

ಯತ್ನಾಳ್ ( yathnal ) ಆರೋಪ ಗಮನಿಸಿದರೆ PSI ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ( amruth pual ) ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್ ಪಿನ್ ಮಾಜಿ ಮುಖ್ಯಮಂತ್ರಿಯ ಮಗ.

ಹಾಗಾದರೆ ಅದು ಯಾರು ಎಂಬುದೇ ಯಕ್ಷ ಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ CBI ತನಿಖೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ. ಇದನ್ನೂ ಓದಿ :- ತಮ್ಮ ಹೊಸ ಪಕ್ಷ ಭಾರತ ರಾಷ್ಟ್ರ ಸಮಿತಿ ಘೋಷಿಸಿದ ತೆಲಂಗಾಣ ಸಿಎಂ KCR


ಪಿಎಸ್ಐ ಹಗರಣ ಈ ಸರ್ಕಾರದ ಅತಿ ದೊಡ್ಡ ಕಳಂಕ. ಸಿಐಡಿ ( cid )ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ಈ ಸರ್ಕಾರ ಯತ್ನಿಸುತ್ತಿದೆ. ಆದರೆ ಈ ಸರ್ಕಾರದ ಭಾಗವಾಗಿರುವವರೇ ಈ ಹಗರಣದಲ್ಲಿ ಪ್ರಭಾವಿಗಳ ಭಾಗಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿದ್ದರೆ ಈಗಲಾದರೂ ಪಾರದರ್ಶಕ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ :- ನಮ್ಮ ದೇಶ ಸಶಸ್ತ್ರ ಪಡೆಗಳ ಕೈಯಲ್ಲಿ ಸುರಕ್ಷಿತವಾಗಿದೆ – ರಕ್ಷಣಾ ಸಚಿವ ರಾಜನಾಥ್ ಸಿಂಗ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!