ಟಿಪ್ಪು ಸುಲ್ತಾನ್ನ ಮೂಲ ಹೆಸರು ತಿಪ್ಪೇಸ್ವಾಮಿ- ಕಾಂಗ್ರೆಸ್ ನಾಯಕ ಟ್ವೀಟ್

. ಇದೀಗ ಟಿಪ್ಪು ಸುಲ್ತಾನ್ನ ಮೂಲ ಹೆಸರು ಏನು ಎನ್ನುವುದನ್ನು ಕರ್ನಾಟಕ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ. ಸಿ. ಚಂದ್ರಶೇಖರ್ ( g.c chandrashekhar ) ಬಹಿರಂಗಪಡಿಸಿದ್ದಾರೆ.

ಈಗಾಗಲೇ ವಿವಾದದ ಕೇಂದ್ರ ಬಿಂದುವಾಗಿರುವ ಟಿಪ್ಪು ( tippu ) ಯಾರು, ಏನು, ಆತನ ಸಾಧನೆಗಳು ಏನು? ಮೂಲ ಹೆಸರೇನು ಎನ್ನುವುದು ಎಲ್ಲೂ ನಿಖರವಾಗಿ ದಾಖಲೆಗಳಲ್ಲಿ ಇಲ್ಲ. ಇದೀಗ ಟಿಪ್ಪು ಸುಲ್ತಾನ್ನ ಮೂಲ ಹೆಸರು ಏನು ಎನ್ನುವುದನ್ನು ಕರ್ನಾಟಕ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ. ಸಿ. ಚಂದ್ರಶೇಖರ್ ( g.c chandrashekhar ) ಬಹಿರಂಗಪಡಿಸಿದ್ದಾರೆ.


ತುಂಬಾ ಜನಕ್ಕೆ ಗೊತ್ತಿರಲಿಕ್ಕಿಲ್ಲ ಟಿಪ್ಪು ಸುಲ್ತಾನ್ ನ ಮೂಲ ಹೆಸರು ತಿಪ್ಪೇಸ್ವಾಮಿ ಎಂದು. ತಿಪ್ಪೇಸ್ವಾಮಿಯ ವರಪ್ರಸಾದವಾಗಿ ಟಿಪ್ಪುಸುಲ್ತಾನ್ ಜನಿಸಿದರು. ಹೀಗಾಗಿ, ಅವರಿಗೆ ಮೊದಲು ತಿಪ್ಪೇಸ್ವಾಮಿ ( tippeswamy ) ಅಂತಾ ಹೆಸರಿಟ್ಟಿದ್ದರು. ನಂತರ ಟಿಪ್ಪುವಾಗಿದೆ. ಆ ಭಾಗದ ಜನರೇ ಇದನ್ನು ಈಗಲೂ ಹೇಳುತ್ತಾರೆ ಎಂದು ಜಿ.ಸಿ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ವಿವಾದಾತ್ಮಕ ಟ್ವೀಟ್ ಯಾವ ರೀತಿ ಕಿಡಿ ಹೊತ್ತಿಸುತ್ತೋ ಕಾದುನೋಡಬೇಕಾಗಿದೆ.

ಇದನ್ನೂ ಓದಿ : –  ಬಂಧಿತ PFI ಕಾರ್ಯಕರ್ತರ ಮೇಲೆ FIR ಇಲ್ಲ – PAR ಏನಿದು…?

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!