ಸಂವಿಧಾನ ವಿರುದ್ಧವಾಗಿ ಆಪರೇಷನ್ ಕಮಲ ಮಾಡಿ ಅಸಂವಿಧಾನಿಕ ಸರ್ಕಾರ ರಚಿಸಿದ್ದು -ಇದು Bjp DirtyPolitics ಅಲ್ವೇ..?

ಕಾಂಗ್ರೆಸ್ ಪೇ ಸಿಎಂ ಅಭಿಯಾನ ಮೂಲಕ ಡರ್ಟಿ ಪಾಲಿಟಿಕ್ಸ್ (DirtyPolitics ) ಮಾಡ್ತಿದ್ದಾರೆ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ( CONGRESS ) ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ ಪೇ ಸಿಎಂ ಅಭಿಯಾನ ಮೂಲಕ ಡರ್ಟಿ ಪಾಲಿಟಿಕ್ಸ್ (DirtyPolitics ) ಮಾಡ್ತಿದ್ದಾರೆ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ( CONGRESS ) ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

ಸಂವಿಧಾನ ವಿರುದ್ಧವಾಗಿ ಆಪರೇಷನ್ ಕಮಲ ಮಾಡಿ ಅಸಂವಿಧಾನಿಕ ಸರ್ಕಾರ ರಚಿಸಿದ್ದು, ಮುಂಬೈ ಹೋಟೆಲ್ ನಲ್ಲಿಟ್ಟು,ಹನಿ ಟ್ರಾಪ್ ಸಿಡಿ ಮಾಡಿ ಬ್ಲಾಕ್ ಮೇಲ್ ಮಾಡಿದ್ದು, ಆಪರೇಷನ್ ಕಮಲಕ್ಕೆ ೧೦೦೦ ಕೋಟಿ ಖರ್ಚು ಮಾಡಿದ್ದು, ಇದು BjpDirtyPolitics ಅಲ್ವೇ ಎಂದು ಕಾಂಗ್ರೆಸ್ ಕಿಡಿಕಾರಿದೆ.  ಇದನ್ನೂ ಓದಿ : – HAL ನಲ್ಲಿ ಕ್ರಯೋಜೆನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬಿಜೆಪಿ ( BJP )ಸರ್ಕಾರದ ಶಿಕ್ಷಣ ನೀತಿ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿದೆ ಎಂದು ಮೊದಲಿಂದಲೂ ಹೇಳುತ್ತಿದ್ದೆವು, ಈಗ ಸರ್ಕಾರದ ಸಮೀಕ್ಷೆಯಲ್ಲೇ ಬಹಿರಂಗವಾಗಿದೆ. ಬಿಜೆಪಿಯ ಶೈಕ್ಷಣಿಕ ಅವಾಂತರಗಳು & NEP ನೀತಿಯಿಂದ ಮಕ್ಕಳಲ್ಲಿ ಕಲಿಕೆ ಹಾಗೂ ಮಾನಸಿಕತೆಯಲ್ಲಿ ದುಷ್ಪರಿಣಾಮ ಬೀರುತ್ತಿದೆ. ಈಗಲಾದರೂ ಸರ್ಕಾರ ತಜ್ಞರ ಸಲಹೆಗಳಿಗೆ ಮನ್ನಣೆ ಕೊಡಲಿ ಎಂದು ಹೇಳಿದೆ.

ಇದನ್ನೂ ಓದಿ : – HAL ನಲ್ಲಿ ಕ್ರಯೋಜೆನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!