ಹೃದಯಾಘಾತದಿಂದ ಮೃತಪಟ್ಟ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ

6ನೇ ತರಗತಿಯ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆದಿದೆ.

6ನೇ ತರಗತಿಯ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಧಾರವಾಡ ( DHARWAD ) ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆದಿದೆ.

ಅರಳುವ ಮುನ್ನವೇ ಬಾಡಿದ ಹೂ-ಸುಳ್ಯದಲ್ಲಿ ಪುಟ್ಟ ಬಾಲಕನಿಗೆ ಹಾರ್ಟ್‌ಅಟ್ಯಾಕ್..! -  NAMMAKUDLA NEWS - ನಮ್ಮಕುಡ್ಲ ನ್ಯೂಸ್

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಮತ್ತು ಮಹ್ಮದ್ ರಲ್ಲಿ ಮನಿಯಾಲ್ (10) ಮೃತಪಟ್ಟಿರುವ ಬಾಲಕನಾಗಿದ್ದಾನೆ. ಕಲವುಟಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವಿಟ್ಟಸಂಗ ಮಾಡುತ್ತಿದ್ದ ವಿದ್ಯಾರ್ಥಿ ಶಾಲೆಯಲ್ಲಿ ಕುಸಿದು ಬಿದ್ದಿದ ವಿದ್ಯಾರ್ಥಿಯನ್ನು ಕೂಡಲೇ ಕಲಘಟಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚಿಕಿತ್ಸೆ ಫಲಿಸದೇ ಮಹ್ಮದ್ ಸಾವಿಗೀಡಾಗಿದ್ದಾನೆ.

ಇದನ್ನೂ ಓದಿ : – ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಸ್ವರಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!