ಕರ್ನಾಟಕದ ಅಮ್ಮ ಭವಾನಿ ರೇವಣ್ಣ – ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವೈರಲ್

ಹಾಸನದ ಮುಂದಿನ ಎಂಎಲ್ಎ, ‘ಕರ್ನಾಟಕ ರಾಜ್ಯದ ಮಹಿಳಾ ಶಕ್ತಿಗೆ ಮತ್ತೊಂದು ಭರವಸೆ ಅಮ್ಮ’ ಎಂದು ಭವಾನಿ ರೇವಣ್ಣ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ.

ಹಾಸನದ ಮುಂದಿನ ಎಂಎಲ್ಎ, ‘ಕರ್ನಾಟಕ ರಾಜ್ಯದ ಮಹಿಳಾ ಶಕ್ತಿಗೆ ಮತ್ತೊಂದು ಭರವಸೆ ಅಮ್ಮ’ ಎಂದು ಭವಾನಿ ರೇವಣ್ಣ (BHAVANI REVANNA) ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ.

TV9 Kannada News- ಟಿವಿ9 ಕನ್ನಡ: Latest Kannada News, LIVE News Photos and Videos Online | TV9 Kannada

ಭವಾನಿ ರೇವಣ್ಣ ಪರ ಟ್ರೆಂಡ್ ಸೆಟ್ ಮಾಡುತ್ತಿದ್ದು ಪೋಸ್ಟರ್ ಸಾಕಷ್ಟು ವೈರಲ್ ಆಗುತ್ತಿದೆ. ಜಯಲಲಿತಾ ಫೋಟೋ ಜೊತೆ ಭವಾನಿ ಫೋಟೋ ಸೇರಿಸಿ ವೈರಲ್ ಮಾಡಲಾಗುತ್ತಿದೆ.

ಇದನ್ನು ಓದಿ :- ಬೆಳ್ಳಿ ಬಂಗಾರ ಪದಕ ಗೆದ್ದುಕೊಟ್ಟಿದ್ದ `ಮೈಸೂರು ಹುಲಿ-193′ ಖ್ಯಾತಿಯ ಕೊಬ್ಬರಿ ಹೋರಿ ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!