ಪ್ರಜಾಧ್ವನಿ ಯಾತ್ರೆಯಿಂದ ಬಿಜೆಪಿಗೆ ಭಯ ಶುರುವಾಗಿದೆ – ಸಿದ್ದರಾಮಯ್ಯ

ಪ್ರಜಾಧ್ವನಿ ಯಾತ್ರೆ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಭಯ ಶುರುವಾಗಿದೆ. ಹಾಗಾಗಿ ಮೋದಿ, ಅಮಿತ್ ಶಾರನ್ನು ವಾರಕ್ಕೊಮ್ಮೆ ಕರೆಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಲೇವಡಿಮಾಡಿದ್ದಾರೆ.

ಪ್ರಜಾಧ್ವನಿ (PRAJDHWANI) ಯಾತ್ರೆ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ರಾಜ್ಯದಲ್ಲಿ ಬಿಜೆಪಿ (BJP)ನಾಯಕರಿಗೆ ಭಯ ಶುರುವಾಗಿದೆ.

Image

ಹಾಗಾಗಿ ಮೋದಿ, ಅಮಿತ್ ಶಾರನ್ನು ವಾರಕ್ಕೊಮ್ಮೆ ಕರೆಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (SIDDARAMAIAH) ಬಿಜೆಪಿ ವಿರುದ್ಧ ಲೇವಡಿಮಾಡಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ಹಾಗೂ ಜನವಿರೋಧಿ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಹೀಗಾಗಿ ಬಿಜೆಪಿಯವರಿಗೆ ಆತಂಕ ಶುರುವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ :- AirCraft Crash- ವಾಯು ಸೇನೆಯ ಸುಖೋಯ್-30, ಮಿರಾಜ್ 2000 ವಿಮಾನ ಪತನ

 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!