ಕೋಲಾರ (Kolar) ದಲ್ಲಿ ನಾಪತ್ತೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವರನ್ನು ಹುಡುಕಿಕೊಡುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಮಳೆಯಿಂದ ರೈತ (Farmers) ರು ಸಂಕಷ್ಟದಲ್ಲಿದ್ದಾರೆ. ಸಚಿವರು ಕೋಲಾರ ಜಿಲ್ಲೆಗೆ ಆಗಮಿಸಿ ರೈತರ ಸಮಸ್ಯೆ ಕೇಳಲಿಲ್ಲ. ಸಚಿವ ಮುನಿರತ್ನ (Muniratna) ಕೇವಲ ಸಭೆ ಸಮಾರಂಭಗಳಿಗೆ ಮಾತ್ರ ಸೀಮಿತವಾದ ತೋಟಗಾರಿಕೆ ಸಚಿವರಾಗಿದ್ದಾರೆ. ಸಚಿವರು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳ ಭಾವಚಿತ್ರಗಳಿಗೆ ಜಲಾಭಿಷೇಕ ಮಾಡಿ ಕಾರ್ಯಕರ್ತರು ಆಕ್ರೋಶವ್ಯಕ್ತ ಪಡಿಸಿದ್ದಾರೆ.
ಇದನ್ನು ಓದಿ :- ಬೆಂಗಳೂರಿನ RTOಗೆ ಕೋಟಿ ಪಂಗನಾಮ ವಂಚನೆ ಪ್ರಕರಣ – ಅಧಿಕಾರಿಗಳ ವಿಚಾರಣೆ