ಕೋಲಾರದಲ್ಲಿ ಶಾಸಕರ ಹುಟ್ಟುಹಬ್ಬದಂದು ಬಿರಿಯಾನಿಗಾಗಿ ಮುಗಿಬಿದ್ದ ಜನ

ಕೋಲಾರದಲ್ಲಿ (Kolar) ಕಾಂಗ್ರೆಸ್ (Congress) ಶಾಸಕ ಕೆವೈ ನಂಜೇಗೌಡರ (KY.Nanjegowda) ಶಾಸಕರ ಹುಟ್ಟುಹಬ್ಬದಲ್ಲಿ ಬಿರಿಯಾನಿಗಾಗಿ (Biriyani) ಜನ ಮುಗಿಬಿದ್ದಿದ್ದಾರೆ. ತಾ ಮುಂದು ನಾ ಮುಂದು ಎಂದು ಬಿರಿಯಾನಿಗೆ ಜನರು ಮುಗಿಬಿದ್ದಿದ್ದಾರೆ .

ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಕಾಂಗ್ರೆಸ್ ಕಚೇರಿ ಬಳಿ ಕಾರ್ಯಕ್ರಮ ನಡೆದಿದೆ .ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡರ ಹುಟ್ಟುಹಬ್ಬ ಕಾರ್ಯಕ್ರಮ ಆಯೋಜಿಸಿದ್ದರು . ಬಾಣಸಿಗರು 700 ಕೆಜಿ ಚಿಕನ್ ಬಿರಿಯಾನಿಯನ್ನು ತಯಾರಿಸಿದ್ದರು. ತಾಲೂಕಿನ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾವಿರಾರು ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬಿರಿಯಾನಿ ಖಾಲಿಯಾಗಿದೆ. ಕಾರ್ಯಕ್ರಮಕ್ಕೆ ಬಂದ ಅರ್ಧದಷ್ಟು ಜನ ಬಿರಿಯಾನಿ ಸಿಗದೆ ವಾಪಸ್ಸಾಗಿದ್ದಾರೆ. ಶಾಸಕರು ಬೆಂಬಲಿಗರು ಕಾರ್ಯಕ್ರಮಕ್ಕೆ ಬಂದ ಮಹಿಳೆಯರಿಗೆ ಅರಿಶಿನ ಕುಂಕುಮ ನೀಡಿ ಸೀರೆಯನ್ನು ಕೊಡುಗೆಯಾಗಿ ನೀಡಿದರು. ಶಾಸಕರು ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ ಸಿ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಇದನ್ನೂ ಓದಿ :- ಎಲ್ಲಿ ಶಿಕ್ಷಣ ಮತ್ತು ಸಂಸ್ಕೃತಿ ಹಾಳಾಗುತ್ತೋ ಆ ದೇಶ ಆ ರಾಜ್ಯ ಹಾಳಾಗುತ್ತೆ – ಹೆಚ್.ವಿಶ್ವನಾಥ್ ಎಚ್ಚರಿಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!