ಕೊಪ್ಪಳ ( KOPPAL ) ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಹನುಮ ಜನ್ಮಸ್ಥಳ ಅಂಜನಾದ್ರಿ ( ANJANADHRI ) ಗೆ ಇಂದು ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ.
ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ : – ಬೆಳಗ್ಗೆ 8.30ರ ನಂತರ ಶಾಲಾ ವಾಹನ ಸಂಚಾರ ನಿಷೇಧ – ರಾಜಧಾನಿ ಟ್ರಾಫಿಕ್ ಸಮಸ್ಯೆಗೆ ಮತ್ತೊಂದು ಅಸ್ತ್ರ
ಕೊಪ್ಪಳ ಎಸ್ಪಿ ಅರುಣಾಂಶುಗಿರಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಗಂಗಾವತಿ ಪಟ್ಟಣದಲ್ಲಿ 100ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ.
ಇದನ್ನೂ ಓದಿ : – ನಾಳೆ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ – 1 ಲಕ್ಷಕ್ಕೂ ಹೆಚ್ಚು ಮಾಲಾಧಾರಿಗಳು ಆಗಮಿಸುವ ನಿರೀಕ್ಷೆ