ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಗೆ ಗಂಡು ಮಗು ಜನನವಾಗಿದೆ. ಕಾಜಲ್ ಅಗರ್ವಾಲ್ ಮತ್ತು ಆಕೆಯ ಪತಿ ಗೌತಮ್ ಕಿಚ್ಲುಗೆ ಮಗುವಾಗಿದ್ದು ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.
2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದ ಕಾಜಲ್ ಅಗರ್ವಾಲ್ ಕಳೆದ ಜನವರಿಯಲ್ಲಿ ತಾವು ಅಮ್ಮನಾಗುವ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಆದರೆ ಮಗು ಹುಟ್ಟಿದ ವಿಷಯವನ್ನು ಈ ಜೋಡಿ ಇನ್ನೂ ಬಹಿರಂಗಪಡಿಸಿಲ್ಲ.
ಇದನ್ನೂ ಓದಿ :- ‘ಕೆಜಿಎಫ್–2’ – ಚೇರ್ ನಿಂದ ಶುರವಾದ ಜಗಳ ಗುಂಡೇಟಿನಲ್ಲಿ ಅಂತ್ಯ